8,000mAh ಬ್ಯಾಟರಿ ಸೌಲಭ್ಯದ OnePlus ಕಂಪನಿಯ ಈ ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಅಮೆಜಾನ್ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ OnePlus N6 ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು…