ಬಿಗ್ ಬ್ಯಾಟರಿ ಸೌಲಭ್ಯದ POCO M8 Power ಸ್ಮಾರ್ಟ್‌ಫೋನ್‌ಗೆ ಈಗ ಜಬರ್ದಸ್ತ್‌ ಆಫರ್‌!

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ POCO M8 Power ಮೊಬೈಲ್‌ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ…

india

Sources