ಹೊಸ Lava Virat Curve ಖರೀದಿಗೆ ಇದುವೇ ಅತ್ಯುತ್ತಮ ಸಮಯ! ಭರ್ಜರಿ ಆಫರ್‌ ಲಭ್ಯ

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಲಾವಾ ಕಂಪನಿಯ Lava Virat Curve ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು…

india

Sources