ಭಾರತದಲ್ಲಿ Infinix GT 50 Pro ಬಿಡುಗಡೆ; 144Hz ರಿಫ್ರೆಶ್ ರೇಟ್, 12GB RAM ಹೈಲೈಟ್ಸ್
ಇನ್ಫಿನಿಕ್ಸ್ ಮೊಬೈಲ್ ಸಂಸ್ಥೆಯು ಹೊಸದಾಗಿ Infinix GT 50 Pro ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ MediaTek Dimensity 8400 Ultimate ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ AMOLED ಡಿಸ್‌ಪ್ಲೇ ಹಾಗೂ 6,500mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ…