Airtel vs Jio Rs 3599 Plan: ವಾರ್ಷಿಕ ವ್ಯಾಲಿಡಿಟಿಗೆ ಯಾವ ರೀಚಾರ್ಜ್ ಪ್ಲಾನ್ ಅತ್ಯುತ್ತಮ?
Airtel vs Jio: ಟೆಲಿಕಾಂ ವಲಯದಲ್ಲಿ ಏರ್ಟೆಲ್ ಮತ್ತು ಜಿಯೋ ಲೀಡಿಂಗ್ ಸ್ಥಾನದಲ್ಲಿರುವ ಕಂಪನಿಗಳಾಗಿವೆ. ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಎರಡೂ ಟೆಲಿಕಾಂಗಳು ವಿವಿಧ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ನೀಡುತ್ತಿವೆ. ಅದರಲ್ಲೂ ಹೆಚ್ಚಿನ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಬಯಸುವ ಬಳಕೆದಾರರಿಗೆ ಕೆಲವು ಪ್ಲಾನ್ಗಳು ಹೆಚ್ಚು ಗಮನ ಸೆಳೆಯುತ್ತವೆ. ಈ…