IRCTC ವೆಬ್‌ಸೈಟ್‌ನಲ್ಲಿ Tatkal ಟಿಕೆಟ್ ಬುಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ರೈಲಿನಲ್ಲಿ ಪ್ರಯಾಣಿಸಬೇಕೆಂದು ಕೊನೆಯ ಕ್ಷಣದಲ್ಲಿ ನಿರ್ಧರಿಸಿದಾಗ ಸಾಮಾನ್ಯ ಟಿಕೆಟ್‌ಗಳು ಲಭ್ಯವಿಲ್ಲದಿರುವುದು ದೊಡ್ಡ ಸಮಸ್ಯೆಯಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ನೆರವಾಗುವುದು ಭಾರತೀಯ ರೈಲ್ವೆಯ ತತ್ಕಾಲ್ ಟಿಕೆಟ್ ಬುಕಿಂಗ್ ಸೌಲಭ್ಯ. ಆದರೆ Tatkal Ticket ಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಬುಕಿಂಗ್ ಆರಂಭವಾದ ಕೆಲವೇ ನಿಮಿಷಗಳಲ್ಲಿ ಸೀಟುಗಳು…