50MP ಸೆಲ್ಫಿ ಕ್ಯಾಮೆರಾ ಸೌಲಭ್ಯದ OPPO F35 Pro ಮೊಬೈಲ್ಗೆ ಈಗ ಭರ್ಜರಿ ಡಿಸ್ಕೌಂಟ್!
Flipkart ಆಯೋಜಿಸಿರುವ ವಿಶೇಷ ಸೇಲ್ನಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ OPPO F35 ಪ್ರೊ ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು…