ಅಗ್ಗದ ದರದ Boltt ACE 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಬೋಲ್ಟ್ ಕಂಪನಿಯ Boltt ACE 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು…

indiatelecom

Sources