ಟ್ರಿಪಲ್‌ ಕ್ಯಾಮೆರಾ ರಚನೆ ಇರುವ Vivo V70 ಖರೀದಿಸಲು ಇದುವೇ ಅತ್ಯುತ್ತಮ ಸಮಯ!

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo V70 ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ…

india

Sources