ರೈಲ್ವೆ ಪ್ರಯಾಣಿಕರಿಗೆ ಹೊಸ ನಿಯಮ? ರಾತ್ರಿ 11ರ ಬಳಿಕ Charging ಪಾಯಿಂಟ್‌ಗಳು ಸ್ಥಗಿತ

ನೀವು ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುತ್ತೀರಾ? ರಾತ್ರಿ ಮಲಗುವ ಮುನ್ನ ಮೊಬೈಲ್ ಫೋನ್ ಅಥವಾ ಪವರ್ ಬ್ಯಾಂಕ್ ಅನ್ನು Charging ಹಾಕುವ ಅಭ್ಯಾಸ ನಿಮಗಿದೆಯೇ? ಹಾಗಿದ್ದರೆ, ರೈಲ್ವೆಯ ಈ ಸೂಚನೆ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ವರದಿಗಳ ಪ್ರಕಾರ, ರೈಲುಗಳಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಆಫ್ ಮಾಡುವಂತೆ…

india

Sources