iPhone 15 ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್! ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಭಾರೀ ಡಿಸ್ಕೌಂಟ್
ಆಪಲ್ ಕಂಪನಿಯ Apple iPhone 15 ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು…