ಇತ್ತೀಚಿನ Oppo K14 Lite ಮೊಬೈಲ್ ಬೆಲೆಯಲ್ಲಿ ಈಗ ಸಖತ್ ಡಿಸ್ಕೌಂಟ್; ಆಫರ್ ಬೆಲೆ ನೋಡಿ
ಒಪ್ಪೋ ಕಂಪನಿಯ Oppo K14 Lite ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು…