ಕಡಿಮೆ ಬೆಲೆಯಲ್ಲಿ 6000mAh ಬ್ಯಾಟರಿ ಇರುವ Lava ಮೊಬೈಲ್‌ ಖರೀದಿಸಲು ಇಲ್ಲಿದೆ ಬೆಸ್ಟ್‌ ಆಫರ್‌!

ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಲಾವಾ ಕಂಪನಿಯ Lava Virat V1 Pro 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ…

indiatelecom

Sources