ಅಧಿಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಬೇಕಿದ್ರೆ, Vi ಟೆಲಿಕಾಂನ ಈ ಪ್ಲಾನ್ ಸೂಪರ್!
ಜನಪ್ರಿಯ Vi ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ…