ಡಿಸ್ಕೌಂಟ್‌ ಬೆಲೆಯಲ್ಲಿ Oppo K14x ಮೊಬೈಲ್‌ ಖರೀದಿ ಮಾಡಲು ಇದು ಸೂಕ್ತ ಸಮಯ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo K14x ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ…

india

Sources