ಅಗ್ಗದ ಬೆಲೆಯಲ್ಲಿ ಗಮನ ಸೆಳೆದ Redmi 15A ಮೊಬೈಲ್‌ ದರದಲ್ಲಿ ಇದೀಗ ಭರ್ಜರಿ ಇಳಿಕೆ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 15A ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ…

india

Sources