Vi ಟೆಲಿಕಾಂನ 2099 ರೂ.ಗಳ ಯೋಜನೆಯಲ್ಲಿ ಭರ್ಜರಿ ವ್ಯಾಲಿಡಿಟಿ! ರೀಚಾರ್ಜ್ ಮಾಡ್ತೀರಾ?
ದೇಶದ ತೃತೀಯ ದೊಡ್ಡ ಟೆಲಿಕಾಂ ಎನಿಸಿರುವ Vi ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ…