Kannada Rajyotsava: ಜೈ ಕರ್ನಾಟಕ, ಜೈ ಕನ್ನಡಾಂಬೆ: ಇಲ್ಲಿವೆ 25ಕ್ಕೂ ಅಧಿಕ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
ಪ್ರತಿ ವರ್ಷ ನವೆಂಬರ್ 1 ಕನ್ನಡಿಗರ ಪಾಲಿಗೆ ಹೆಮ್ಮೆಯ ದಿನ. ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಕನ್ನಡ ರಾಜ್ಯೋತ್ಸವವನ್ನು ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. 1956ರ ನವೆಂಬರ್ 1 ರಂದು ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. 1973ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು…