Poco X8 Pro Max ಮೊಬೈಲ್‌ ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌; ಜಬರ್ದಸ್ತ್ ಫೀಚರ್ಸ್‌

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Poco X8 Pro Max ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ…

india

Sources