ಜಬರ್ದಸ್ತ್‌ ಬ್ಯಾಟರಿ ಬ್ಯಾಕ್‌ಅಪ್‌ ಇರುವ Motorola Edge 70 Max ಮೊಬೈಲ್‌ ಬೆಲೆಯಲ್ಲಿ ಇಳಿಕೆ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಮೊಟೊರೊಲಾ ಕಂಪನಿಯ Motorola Edge 70 Max ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್…

india

Sources