Vi ಟೆಲಿಕಾಂನ ಈ ಬಜೆಟ್‌ ಬೆಲೆಯ ರೀಚಾರ್ಜ್‌ ಪ್ಲಾನಿನಲ್ಲಿ ಸಖತ್ ಡೇಟಾ ಸೌಲಭ್ಯ ಖಚಿತ!

ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ…

india

Sources