8,000mAh ಬ್ಯಾಟರಿ ಸೌಲಭ್ಯ ಇರುವ Realme P4s 5G ಮೊಬೈಲ್ ಖರೀದಿಗೆ ಈ ಆಫರ್ ಉತ್ತಮ!
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme P4s 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್…