ಜನಪ್ರಿಯ Google Pixel 10a ಮೊಬೈಲ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ; 48MP ಕ್ಯಾಮೆರಾ
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಗೂಗಲ್ ಕಂಪನಿಯ Google Pixel 10a ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್…