Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಸಿಗುತ್ತೆ 200 ದಿನಗಳ ವ್ಯಾಲಿಡಿಟಿ ಜೊತೆಗೆ ಭರ್ಜರಿ ಡೇಟಾ

ಜನಪ್ರಿಯ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ…

india

Sources