Samsung Galaxy F70e ಮೊಬೈಲ್ ಬೆಲೆಯಲ್ಲಿ ಆಕರ್ಷಕ ಇಳಿಕೆ; ಈ ಚಾನ್ಸ್ ಮಿಸ್ ಮಾಡ್ಕೋಬೇಡಿ
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy F70e ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ…