Airtel ಕಂಪನಿಯ ಈ ರೀಚಾರ್ಜ್ ಪ್ಲಾನಿನಲ್ಲಿ ಒಂದು ತಿಂಗಳಿಗೆ 60GB ಡೇಟಾ ಫಿಕ್ಸ್!
ಜನಪ್ರಿಯ ಭಾರ್ತಿ Airtel ಟೆಲಿಕಾಂ ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ವಿ ಕಂಪನಿಗಳಿಗೆ ಸ್ಪರ್ಧೆ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಬಜೆಟ್ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ…