Vi ಟೆಲಿಕಾಂನ 408 ರೂ.ಗಳ ರೀಚಾರ್ಜ್‌ ಪ್ಲಾನಿನಲ್ಲಿ ಓಟಿಟಿ ಜೊತೆಗೆ ಅನಿಯಮಿತ ಡೇಟಾ ಸೌಲಭ್ಯ!

ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi (ವೊಡಾಫೋನ್‌ ಐಡಿಯಾ) ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ…

india

Sources