HMD Vibe 2 Pro 5G ಮೊಬೈಲ್ ದರದಲ್ಲಿ ಭರ್ಜರಿ ಕಡಿತ; 6,000mAh ಬ್ಯಾಟರಿ ಸೌಲಭ್ಯ
Flipkart Big Bang Diwali Sale: ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಹೆಚ್‌ಎಮ್‌ಡಿ ಕಂಪನಿಯ HMD Vibe 2 Pro 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್…